ಬಿಜೆಪಿಯ 28 ಶಾಸಕರು ನಮ್ಮ ಜತೆ ಇದ್ದಾರೆ: ಎಚ್‌ಡಿಕೆ ಬಾಂಬ್!

ಜೆಡಿಎಸ್‌ನ 10 ಶಾಸಕರು ತಮ್ಮೊಂದಿಗೆ ಇದ್ದಾರೆ ಎಂದಿರುವ ಬಿಜೆಪಿ ನಾಯಕಿ ಶೋಭಾ ಕರಾಂದ್ಲಾಜೆ ಹೇಳಿಕೆಗೆ ಜೆಡಿಎಸ್ ರಾಜ್ಯಾದ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.  ಬಿಜೆಪಿಯ 28 ಶಾಸಕರು ನಮ್ಮ ಜೊತೆ ಇದ್ದಾರೆ ಎಂದು ಅವರು ಹೇಳಿದ್ದಾರೆ. 

Comments 0
Add Comment