ಕಾಂಗ್ರೆಸ್ ಜತೆ ಜೆಡಿಎಸ್ ಒಳಒಪ್ಪಂದ: ಮೋದಿಗೆ ಎಚ್‌ಡಿಕೆ ತಿರುಗೇಟು

ಜೆಡಿಎಸ್ ಕಾಂಗ್ರೆಸ್ ಜೊತೆ ರಹಸ್ಯವಾಗಿ ಒಳಒಪ್ಪಂದ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿ ಮಾಡಿರುವ ಆರೋಪಕ್ಕೆ ಎಚ್‌,ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Comments 0
Add Comment