ರೈತರ ಸಾಲ ಮನ್ನಾ ಮಾಡಿಯೇ ಸಿದ್ಧ : ಕುಮಾರಸ್ವಾಮಿ

ಸಮ್ಮಿಶ್ರ ಸರ್ಕಾರ ಇತಿ ಮಿತಿಗಳ ನಡುವೆ ತಾವು ರೈತರ ಸಾಲ ಮನ್ನಾ ಮಾಡುತ್ತೇವೆ. ರೈತರ ಹಿತಾಸಕ್ತಿಯೇ ನಮಗೆ ಮುಖ್ಯ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. 

Comments 0
Add Comment