ಸೋಮವಾರ ಎಚ್‌ಡಿಕೆ ದೆಹಲಿಗೆ; ಯಾರ್ಯಾರಿದ್ದಾರೆ ಸಚಿವರ ಪಟ್ಟಿಯಲ್ಲಿ?

ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಕಾಂಗ್ರೆಸ್‌ ಶಾಸಕರು ಭಾರೀ ಪೈಪೋಟಿ ನಡೆಸುತ್ತಿದ್ದಾರೆ. ನಿಯೋಜಿತ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸೋಮವಾರ ಸಂಭವನೀಯ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎನ್ನಲಾಗಿದೆ.  

Comments 0
Add Comment