ಶುಕ್ರವಾರದಿಂದಲೇ ಎಚ್‌ಡಿಕೆ ಜನತಾ ದರ್ಶನ
ರಾಜ್ಯದ ನೂತನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರದಿಂದಲೇ ಜನತಾ ದರ್ಶನ ನಡೆಸಲಿದ್ದಾರೆ. ಸಿಎಂ ಬೆಂಗಳೂರಿನಲ್ಲಿದ್ದಾಗ ಪ್ರತಿದಿನ ಬೆಳಗ್ಗೆ ಜನರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸಲಿದ್ದಾರೆಂದು ಹೇಳಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ