ಮಂಗಳವಾರ ಧರ್ಮಸ್ಥಳಕ್ಕೆ ಎಚ್‌ಡಿಕೆ
ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿಲಿದ್ದಾರೆ. ಬಳಿಕ ಶೃಂಗೇರಿಯ ಶಾರದಾಂಬ ದೇವಸ್ಥಾನಕ್ಕೂ ಎಚ್‌ಡಿಕೆ ಭೇಟಿ ನೀಡಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ