ದೇವೇಗೌಡರ ನಿವಾಸಕ್ಕೆ ಎಚ್ ಡಿಕೆ ಭೇಟಿ

ಎಚ್ ಡಿ ಕುಮಾರಸ್ವಾಮಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದಾರೆ. ಕುಮಾರಸ್ವಾಮಿ ಜೊತೆ ದೇವೇಗೌಡರ ನಿವಾಸಕ್ಕೆ ರಾಜಕೀಯ ನಾಯಕರ ದಂಡೇ ಹರಿದು ಬಂದಿದೆ. ಪ್ರಮುಖ ಖಾತೆ ಹಂಚಿಕೆಗಳ ಬಗ್ಗೆ, ಮುಂದಿನ ರಾಜಕೀಯ ನಡೆ ಬಗ್ಗೆ ತಂದೆಯೊಂದಿಗೆ ಚರ್ಚಿಸಿದ್ದಾರೆ. 

Comments 0
Add Comment