ಧರ್ಮಸ್ಥಳಕ್ಕೆ ಎಚ್ ಡಿಕೆ ಭೇಟಿ

ಪ್ರಮಾಣ ವಚನಕ್ಕೂ ಮುನ್ನ ನಿಯೋಜಿತ ಮುಖ್ಯಮಂತ್ರಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ಇಂದು ದಂಪತಿ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ಆಶೀರ್ವಾದ ಪಡೆದಿದ್ದಾರೆ. ಕುಮಾರಸ್ವಾಮಿಯವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.   

Comments 0
Add Comment