ಸಂಪೂರ್ಣ 5ವರ್ಷ ಕುಮಾರಸ್ವಾಮಿ ಅವರೇ ಸಿಎಂ

ಸದ್ಯ  ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇದೀಗ ಅವರೇ ಸಂಪೂರ್ಣ ಅವಧಿಯ ಸಿಎಂ ಆಗಿರಲಿದ್ದಾರಾ ಅಥವಾ ಕಾಂಗ್ರೆಸ್ ನೊಂದಿಗೆ ಅಧಿಕಾರ ಹಂಚಿಕೆ ಮಾಡಿಕೊಳ್ಳುತ್ತಾರಾ ಎನ್ನುವ ಕುತೂಹಲ ಮೂಡಿದೆ.

Comments 0
Add Comment