ಎಚ್‌ಡಿಕೆ ಪ್ರಮಾಣ ವಚನ ಸ್ಥಳ ಮತ್ತೆ ಶಿಫ್ಟ್?

​​​​​ಒಂದು ಕಡೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಎಚ್‌ಡಿಕೆ ಸಿದ್ಧರಾಗುತ್ತಿದ್ದಾರೆ, ಇನ್ನೊಂದು ಕಡೆ ಪ್ರಮಾಣ ವಚನದ ದಿನಾಂದ ಜೊತೆ ಸ್ಥಳವೂ ಕೂಡಾ ಬದಲಾಗಿದೆ.  ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಮೊದಲು ನಿಗದಿಯಾಗಿತ್ತು. ಬಳಿಕ ಅದನ್ನು ಅರಮನೆ ಮೈದಾನಕ್ಕೆ ಬದಲಾಯಿಸಲಾಗಿತ್ತು. ಆದರೆ ಇದೀಗ ಬಂದ ಮಾಹಿತಿಯಂತೆ, ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. 

Comments 0
Add Comment