ಹೆಬ್ಬಾಳ ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ವಿರುದ್ಧ ಹಣಹಂಚಿಕೆ ಆರೋಪ

ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಸೋಮವಾರ ಮರುಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ವಿರುದ್ಧ ಮತದಾರರಿಗೆ ಹಣ ಹಂಚಿದ ಆರೋಪ ಕೇಳಿ ಬಂದಿದೆ. ಭೈರತಿ ಸುರೇಶ್ ವಿರುದ್ಧ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿಗರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

Comments 0
Add Comment