ಬೆಂಗಳೂರು (ಮೇ. 14): ಚುನಾವಣಾ  ಫಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಫಲಿತಾಂಶ ಏನಾಗಬಹುದು ಎನ್ನುವ ಚರ್ಚೆ ಜೋರಾಗಿದೆ. ಈ ಬಾರಿ ವಿಧಾನ ಸಭಾ ಚುನಾವಣೆಗಳು ಕುತೂಹಲಗಳ ಮೂಟೆ ಎಂದರೆ ತಪ್ಪಾಗಲಿಕ್ಕಿಲ್ಲ. ಕೆಲವು ಪ್ರಮುಖ ಕ್ಷೇತ್ರಗಳ ರಾಜಕೀಯ ಸ್ಥಿತಿಗತಿಗಳ ಬಗ್ಗೆ ವಿಶ್ಲೇಷಣೆ ಹೀಗಿದೆ.