ನಾನೇ ಮುಂದಿನ ಪ್ರಧಾನಿ ಎಂದ ರಾಗಾ!

ಕಾಂಗ್ರೆಸ್ 2019 ರಲ್ಲಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೆ ನಾನು ಪ್ರಧಾನಿಯಾಗುವೆ. ಬಿಜೆಪಿ ಮತ್ತೆ ಸರ್ಕಾರ ರಚಿಸೋದು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗೋದು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Comments 0
Add Comment