ಚುನಾವಣಾ ಫಲಿತಾಂಶ ಬಗ್ಗೆ ಗುಪ್ತಚರ ವರದಿ; ಕಾಂಗ್ರೆಸ್‌ನಲ್ಲಿ ಸಂಚಲನ

ಕರ್ನಾಟಕ ವಿಧಾನಸಭೆ ಫಲಿತಾಂಶಕ್ಕೆ ಒಂದು ದಿನ ಬಾಕಿ ಉಳಿದಿರುವಾಗ, ಗುಪ್ತಚರ ಇಲಾಖೆ ಕೊಟ್ಟಿರುವ ವರದಿಯಿಂದ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಶುರುವಾಗಿದೆ. ಗುಪ್ತಚರ ಇಲಾಖೆ ನೀಡಿರುವ ಮತದಾನೋತ್ತರ ಸಮೀಕ್ಷೆಯಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನಗಳು ಸಿಗಲಿವೆ ಎಂದು ತಿಳಿಸಿದೆ. 

Comments 0
Add Comment