Asianet Suvarna News Asianet Suvarna News

ಜೂನ್ 11ರಂದು ಜಯನಗರ ಕ್ಷೇತ್ರಕ್ಕೆ ಚುನಾವಣೆ

ಬಿಜೆಪಿ ಶಾಸಕ ವಿಜಯ್ ಕುಮಾರ್ ನಿಧನದ ಹಿನ್ನಲೆಯಲ್ಲಿ ಚುನಾವಣೆ ರದ್ದುಗೊಂಡಿತ್ತು. ಬಿಜೆಪಿ ಪಕ್ಷ ಮಾತ್ರ ನಾಮಪತ್ರ ಸಲ್ಲಿಸಲು ಅವಕಶವಿದೆ ಉಳಿದ ಪಕ್ಷಗಳಿಗೆ ಯಾವುದೇ ಅವಕಾಶವಿಲ್ಲ.

Jayanagara Assembly Election on June 11

ಬೆಂಗಳೂರು(ಮೇ.17): ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ಚುನಾವಣೆ ನಡೆಯಲಿದೆ.  ಮೇ.18 ನಾಮಪತ್ರ ಪ್ರಕ್ರಿಯೆ ಶುರುವಾಗಲಿದ್ದು  ಮೇ.25 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 13 ರಂದು ಫಲಿತಾಂಶ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಬಿಜೆಪಿ ಶಾಸಕ ವಿಜಯ್ ಕುಮಾರ್ ನಿಧನದ ಹಿನ್ನಲೆಯಲ್ಲಿ ಚುನಾವಣೆ ರದ್ದುಗೊಂಡಿತ್ತು. ಬಿಜೆಪಿ ಪಕ್ಷ ಮಾತ್ರ ನಾಮಪತ್ರ ಸಲ್ಲಿಸಲು ಅವಕಾಶವಿದೆ ಉಳಿದ ಪಕ್ಷಗಳಿಗೆ ಯಾವುದೇ ಅವಕಾಶವಿಲ್ಲ.

Follow Us:
Download App:
  • android
  • ios