ಜೆಡಿಎಸ್ ನ 10 ಶಾಸಕರಿಗೆ ಸಚಿವ ಸ್ಥಾನ ಖಚಿತ

ಬೆಂಗಳೂರು (ಮೇ. 20): ಸಚಿವ ಸಂಪುಟ ಸರ್ಕಸ್ ಶುರುವಾಗಿದೆ. ಜೆಡಿಎಸ್ ನ 10 ಶಾಸಕರಿಗೆ ಸಚಿವ ಸ್ಥಾನ ನೀಡುವುದು ಖಚಿತ ಎನ್ನಲಾಗುತ್ತಿದೆ. ಈ ಬಗ್ಗೆ ಎಚ್ ಡಿಕೆ ದೇವೇಗೌಡರ ಬಳಿ ಚರ್ಚೆ ನಡೆಸಿದ್ದಾರೆ.  ಯಾರ್ಯಾರಿಗೆ ಸಚಿವ ಸ್ಥಾನ ಸಿಗಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ. 

Comments 0
Add Comment