ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ಜಿಗ್ನೇಶ್, ಪ್ರಕಾಶ್ ರೈ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಪ್ರಗತಿಪರ ಸಂಘಟನೆಗಳು 'ಸಂವಿಧಾನ ಉಳಿಸಿ' ಎಂಬ ಸಮಾವೇಶ ನಡೆಸಿತ್ತು. ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ನಟ ಪ್ರಕಾಶ್ ರೈ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಎಂದಿನಂತೆ ಮೋದಿ ವಿರುದ್ಧ ಟೀಕಾ ಪ್ರಹಾರ ಮುಂದುವರಿಸಿದರು.

Comments 0
Add Comment