ಸುಪ್ರೀಂ ಆದೇಶ ಸ್ವಾಗತಿಸಿದ ನ್ಯಾ. ಸಂತೋಷ್ ಹೆಗ್ಡೆ

ಶನಿವಾರದಂದು ವಿಶ್ವಾಸಮತ ಯಾಚನೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಸ್ವಾಗತಿಸಿದ್ದಾರೆ. ಇದರಿಂದ ಕುದುರೆ ವ್ಯಾಪಾರ ನಡೆಯುವುದು ತಪ್ಪುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

Comments 0
Add Comment