ಕಾಂಗ್ರೆಸ್-ಜೆಡಿಎಸ್ ಮೈತ್ರಿ - ಜಮೀರ್ ಅಹಮ್ಮದ್ ಖಾನ್ ಉವಾಚ..!

15ನೇ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸಲು ಸಫಲವಾಗಿಲ್ಲ. ಹೀಗಾಗಿ ಕಾಂಗ್ರೆಸ್ ಜೆಡಿಎಸ್’ಗೆ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬಗ್ಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ ಶಾಸಕರಾಗಿ ಆಯ್ಕೆಯಾದ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಿಷ್ಟು...

Share this Video
  • FB
  • Linkdin
  • Whatsapp