ಸಿಎಂ ರೇಸ್: ಸುಪ್ರೀಂನಲ್ಲಿ ಮಧ್ಯರಾತ್ರಿ ಹೈಡ್ರಾಮಾ ಭಾಗ-4

ಕರ್ನಾಟಕದ ಸಿಎಂ ಹುದ್ದೆಗೆ ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ನಡುವೆ ಏರ್ಪಟ್ಟಿರುವ ಸಂಘರ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ರಾತ್ರಿ 1.45ಕ್ಕೆ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಸುಮಾರು ಮೂರುವರೆ ಗಂಟೆಗಳ ಕಾಲ ವಿಚಾರಣೆ ನಡೆಸಿತು. 

Comments 0
Add Comment