ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಅನೇಕ ಅಭ್ಯರ್ಥಿಗಳು ಅತ್ಯಧಿಕ ಅಂತರದಲ್ಲಿ ಗೆಲುವು ಪಡೆದರೆ , ಕೆಲ ಅಭ್ಯರ್ಥಿಗಳ ಗೆಲುವಿನಲ್ಲಿ ಅತೀ ಕಡಿಮೆ ಮತಗಳ ಅಂತರವಿದೆ. ಅತೀ ಕಡಿಮೆ ಹಾಗೂ ಅತೀ ಹೆಚ್ಚು ಅಂತರದಲ್ಲಿ ಗೆದ್ದವರಿಬ್ಬರ ಮಾಹಿತಿ ಇಲ್ಲಿದೆ.
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಅನೇಕ ಅಭ್ಯರ್ಥಿಗಳು ಅತ್ಯಧಿಕ ಅಂತರದಲ್ಲಿ ಗೆಲುವು ಪಡೆದರೆ , ಕೆಲ ಅಭ್ಯರ್ಥಿಗಳ ಗೆಲುವಿನಲ್ಲಿ ಅತೀ ಕಡಿಮೆ ಮತಗಳ ಅಂತರವಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅತ್ಯಂತ ಮತಗಳ ಅಂತರದಲ್ಲಿ ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ 60387 ಮತ ಪಡೆದುಕೊಂಡು 212 ಅಂತರದಲ್ಲಿ 60174 ಮತಗಳನ್ನು ಪಡೆದುಕೊಂಡಿದ್ದ ಬಸನಗೌಡ ತುರುವಿಹಾಳ್ ಅವರನ್ನು ಸೋಲಿಸಿದರು.
ಅತಿ ಹೆಚ್ಚಿನ ಅಂತರ: ಪುಲಕೇಶಿನಗರ ಅಭ್ಯರ್ಥಿ ಅಖಂಡ ಶ್ರೀನಿವಾಸಮೂರ್ತಿ (ಕಾಂಗ್ರೆಸ್), 15948 ಮತ ಪಡೆದಿದ್ದ ಜೆಡಿಎಸ್ ಪ್ರಸನ್ನ ಕುಮಾರ್ ಅವರನ್ನು 81626 ಮತಗಳ ಅಂತರದಿಂದ ಸೋಲಿಸಿದ್ದಾರೆ.
