ಜಗಳೂರು ಟಿಕೆಟ್ ಜಗ್ಗಾಟ | ‘ನಾನೇ ಕಾಂಗ್ರೆಸ್ ಅಭ್ಯರ್ಥಿ’: ಪುಷ್ಪಾ

ಜಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್’ಗಾಗಿ ಜಗ್ಗಾಟ ಮುಂದುವರೆದಿದೆ. ಮೊದಲನೇ ಪಟ್ಟಿಯಲ್ಲಿದ್ದ ಎಎಲ್ ಪುಷ್ಪಾ ಹೆಸರು 2ನೇ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ಈ ಬಗ್ಗೆ ಪುಷ್ಪಾ ದೆಹಲಿಗೂ ಹೋಗಿ ಹೈಕಮಾಂಡ್ ಭೇಟಿಯಾಗಿ ಬಂದಿದ್ದಾರೆ. ಸ್ಥಳೀಯ ನಾಯಕರು, ಸಿದ್ದರಾಮಯ್ಯ ಹಾಗೂ ಇನ್ನಿತರ ನಾಯಕರು ತನ್ನ ಬೆಂಬಲಕ್ಕಿದ್ದಾರೆ ಎಂದು ಹೇಳಿಕೊಂಡಿರುವ ಪುಷ್ಪಾ, ಜಗಳೂರಿನಿಂದ ತಾನೇ ಕಾಂಗ್ರೆಸ್ ಅಭ್ಯರ್ಥಿ, ತನಗೇ ಬಿ ಫಾರ್ಮ್ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Comments 0
Add Comment