ಕರ್ನಾಟಕ ಕಾಂಗ್ರೆಸ್ ಮುಕ್ತವಾಗಿದೆ: ಅಮಿತ್ ಶಾ

ಮೇ. 15ರಂದು ರಾಜ್ಯ ವಿದಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಒಂದು ವಾರ ರಾಜ್ಯವು ರಾಜಕೀಯ ಹೈಡ್ರಾಮಾಗಳಿಗೆ ಸಾಕ್ಷಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ್ದಾರೆ. 

Comments 0
Add Comment