ಈಶ್ವರಪ್ಪ ತಮ್ಮ ಗೆಲುವನ್ನು ಅರ್ಪಿಸಿದ್ದು ಯಾರಿಗೆ ಗೊತ್ತಾ..?

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಭೇರಿ ಬಾರಿಸಿದ ಕೆ.ಎಸ್ ಈಶ್ವರಪ್ಪ ತಮ್ಮ ಗೆಲುವನ್ನು ಕಾಂಗ್ರೆಸ್ ಆಡಳಿತದಲ್ಲಿ ಮೃತಪಟ್ಟ 21 ಹಿಂದೂ ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ
 

Comments 0
Add Comment