ಬಿಜೆಪಿಗೆ ಬೆಂಬಲಿಸುವಂತೆ ಲಿಂಗಾಯತ ಮಠಾಧೀಶರಿಂದ ಶಾಸಕರಿಗೆ ಗಾಳ?

ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ  ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಕೆಲವು ಲಿಂಗಾಯತ ಮಠಾಧೀಶರು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. 

Comments 0
Add Comment