ಲೋಕಸಭಾ ಚುನಾವಣೆಗೆ ಕೈ-ದಳ ಒಂದಾಗುತ್ತಾ?

ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಒಂದಾಗಿ ರಣಕಹಳೆ ಮೊಳಗಿಸುವ ಸೂಚನೆ ನೀಡಿದ್ದಾರೆ ಮಲ್ಲಿಕಾರ್ಜುನ ಖರ್ಗೆ. 

Comments 0
Add Comment