ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಜೆಡಿಎಸ್ ಬಾವುಟ ಹಾರಿಸದ ವ್ಯಕ್ತಿಗೆ ಥಳಿತ!

ಮೇಲುಕೋಟೆಯಲ್ಲಿ ಸ್ವರಾಜ್ ಇಂಡಿಯಾ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಪರ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ನಡೆಸುತ್ತಿದ್ದ ವೇಳೆ, ಜೆಡಿಎಸ್ ಕಾರ್ಯಕರ್ತನೋರ್ವ ಪಕ್ಷದ ಬಾವುಟವನ್ನು ಪ್ರದರ್ಶಿಸಿದ್ದಾನೆ. ಆಕ್ರೋಶಗೊಂಡ ರೈತಸಂಘದ ಕಾರ್ಯಕರ್ತರು ಆತನಿಗೆ ಥಳಿಸಿದ ಘಟನೆ ನಡೆದಿದೆ.

Comments 0
Add Comment