ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮತಹಾಕಿ, ಭಾಲ್ಕಿಯಲ್ಲಿ ಮಾತ್ರ ಜೆಡಿಎಸ್‌ಗೆ ಹಾಕಿ: ಮಾತೆ ಮಹಾದೇವಿ

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮತಹಾಕಿ, ಆದರೆ ಭಾಲ್ಕಿಯಲ್ಲಿ ಮಾತ್ರ ಜೆಡಿಎಸ್‌ಗೆ ಮತಹಾಕಿ ಎಂದು ಭಕ್ತರಿಗೆ ಮಾತೆ ಮಹಾದೇವಿ ಕರೆ ನೀಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. 

Comments 0
Add Comment