ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ.ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದಲ್ಲಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಬಲೇಶ್ವರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಮುನ್ನಡೆ ಸಾಧಿಸಿದ್ದಾರೆ.
ವಿಜಯಪುರ : ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ.ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದಲ್ಲಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಬಲೇಶ್ವರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನ ಮತ ಎಣಿಕೆ ಕಾರ್ಯದಲ್ಲಿ ಪಾಟೀಲ್ ಅವರು 1974 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
