ಸಾರ್ವತ್ರಿಕ ಚುನಾವಣೆ ಮುಗಿಯಿತು; ಮತ್ತೊಂದು ಚುನಾವಣೆ ಶುರು

ಸಾರ್ವತ್ರಿಕ ಚುನಾವಣೆ ಮುಗಿದ ಬೆನ್ನಲ್ಲೇ ಮತ್ತೊಂದು ಚುನಾವಣೆ ಎದುರಾಗಿದೆ. ನೈರುತ್ಯ ಪದವೀಧರ, ನೈರುತ್ಯ ಶಿಕ್ಷಕ ಕ್ಷೇತ್ರಗಳ ಪರಿಷತ್ ಚುನಾವಣೆ ನಡೆಯಲಿದೆ.  ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್  ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ನಿಂದ ಎಸ್ ಎಲ್ ಬೋಜೇಗೌಡ ಹಾಗೂ  ಬಿಜೆಪಿಯಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದ  ಅಭ್ಯರ್ಥಿಯಾಗಿ ಗಣೇಶ್ ಕಾರ್ಣಿಕ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 

Comments 0
Add Comment