ಕರ್ನಾಟಕದಲ್ಲಿ ಮೋದಿ-ಅಮಿತ್ ಶಾ ಅಲೆ

ಚುನಾವಣೆಗೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಇಂದು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಮೋದಿ ಸಂತೆಮಾರಹಳ್ಳಿ, ಉಡುಪಿಯಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಅತ್ತ ಅಮಿತ್ ಶಾ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ಆಶೀರ್ವಾದ ಪಡೆದರು. ಒಟ್ಟಿನಲ್ಲಿ ಇವರಿಬ್ಬರ ಭೇಟಿಯ ಸಮಗ್ರ ನೋಟ ಇಲ್ಲಿದೆ.

Comments 0
Add Comment