ಶಿಡ್ಲಘಟ್ಟದಲ್ಲಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಪ್ರಚಾರ

ಶಿಡ್ಲಘಟ್ಟದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ನಟ ನಿಖಿಲ್ ಕುಮಾರಸ್ವಾಮಿ ಮಂಗಳವಾರ ಭರ್ಜರಿ ಪ್ರಚಾರ ನಡೆಸಿದ್ದಾರೆ. ನಗರದ ಮುಖ್ಯ ರಸ್ತೆಗಳಲ್ಲಿ ರೋಡ್ ಶೋ ನಡೆಸಿದ ನಿಖಿಲ್, ಬಿ.ಎನ್. ರವಿಕುಮಾರ್ ಪರ ಮತಯಾಚಿಸಿದರು. 

Comments 0
Add Comment