‘ಪ್ರಧಾನಿಯಿಂದ ಇಂತಹ ನಡೆ ಕನ್ನಡ ಜನತೆ ನಿರೀಕ್ಷಿಸಿರಲಿಲ್ಲ’

ವಿಧಾನಸಭೆ ಚುನಾವಣೆ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕರ್ನಾಟಕದ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಇದೇ ವೇಳೆ, ಪ್ರಚಾರ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಪ್ರಚಾರ ವೈಖರಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

Comments 0
Add Comment