ನಾನೂ ಕನ್ನಡಿಗ, ಕರ್ನಾಟಕ ಬಿಜೆಪಿ ಕಾರ್ಯಕರ್ತ: ನಮೋ

ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಚುನಾವಣಾ ಪ್ರಚಾರ ಹೇಗೆ ಮಾಡಬೇಕು, ಹೇಗೆ ಜನರನ್ನು ಸೆಳೆಯಬೇಕು ಎನ್ನುವುದರ ಬಗ್ಗೆ ಪಾಠ ಮಾಡಿದ್ದಾರೆ. ನಾನೂ ಕನ್ನಡಿಗ, ಕರ್ನಾಟಕ ಬಿಜೆಪಿ ಕಾರ್ಯಕರ್ತ ಎನ್ನುವುದರ ಮೂಲಕ ಅಭ್ಯರ್ಥಿಗಳಲ್ಲಿ ಇನ್ನಷ್ಟು ಹುರುಪು ಮೂಡಿಸಿದ್ದಾರೆ. ಏನೆಲ್ಲಾ ಮಾತನಾಡಿದ್ದಾರೆ ಇಲ್ಲಿ ಕೇಳಿ. 

Comments 0
Add Comment