ಕರ್ನಾಟಕದ 15ನೇ ವಿಧಾನಸಭೆಯ ನೂತನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. 

ನವದೆಹಲಿ(ಮೇ.23): ಕರ್ನಾಟಕದ 15ನೇ ವಿಧಾನಸಭೆಯ ನೂತನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇಬ್ಬರಿಗೂ ಶುಭಾಶಯ ತಿಳಿಸಿರುವ ಪ್ರಧಾನಿಯವರು ಉತ್ತಮ ಆಡಳಿತ ನೀಡಿ ಎಂದು ಕರೆ ನೀಡಿದ್ದಾರೆ.

Scroll to load tweet…