ಕಾಂಗ್ರೆಸ್ ಪ್ರಣಾಳಿಕೆ ಎಡವಟ್ಟುಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ಟೀಕೆ

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಆಗಿರುವ ಎಡವಟ್ಟುಗಳ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರಗೈದಿದ್ದಾರೆ. ಖುದ್ದು  ಸಿದ್ದರಾಮಯ್ಯರ ಕಾಂಗ್ರೆಸ್ ಪಕ್ಷಕ್ಕೆ ಕನ್ನಡ ಸರಿಯಾಗಿ ಬಳಸಲು ಬಾರದಿದ್ದರೂ , ಇತರರಿಗೆ ಕನ್ನಡ ಪಾಠ ಹೇಳಿಕೊಡುತ್ತಾರೆ ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. 

Comments 0
Add Comment