ತಪ್ಪದೇ ಮತ ಹಾಕುವಂತೆ ಆಗ್ರಹಿಸಿದ ಕ್ರಿಕೆಟಿಗ ರಾಹುಲ್ ದ್ರಾವಿಡ್

ಚುನಾವಣಾ ರಾಯಭಾರಿ ರಾಹುಲ್ ದ್ರಾವಿಡ್ ಮತದಾನ ಮಾಡಿದ್ದಾರೆ. ಪ್ರತಿಯೊಬ್ಬರೂ ತಪ್ಪದೇ ಮತ ಹಾಕಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. 

Comments 0
Add Comment