ಬಿಜೆಪಿ ವಿರುದ್ಧ ಪ್ರತಿಭಟಿಸಲು ಸೈಕಲ್ ಏರಿದ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೋಲಾರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯನ್ನು ಪ್ರತಿಭಟಿಸಿ ರಾಹುಲ್ ಗಾಂಧಿ ಸಿಲಿಂಡರ್ ಹೊತ್ತುಕೊಂಡು, ಸೈಕಲ್ ಏರುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments 0
Add Comment