ಧರ್ಮಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೆಂಪಲ್ ರನ್ ಇತ್ತೀಚಿಗೆ ಹೆಚ್ಚಾಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ದೇವಸ್ಥಾನಗಳಿಗೆ ಎಡತಾಗುತ್ತಿದ್ದಾರೆ. ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ. ಅವರ ಇಡೀ ದಿನದ ಕಾರ್ಯಕ್ರಮದಲ್ಲಿ  ಏನೆಲ್ಲಾ ಮಾಡಿದ್ದಾರೆ ಇಲ್ಲಿದೆ ನೋಡಿ.  

Comments 0
Add Comment