ಶಾಸಕರ ಖರೀದಿ ಯತ್ನ : ರಮ್ಯಾ ಟ್ವೀಟ್ ವಾಗ್ದಾಳಿ

Ramya Tweet War again  against BJPs Horse Trading
Highlights

ಈಗ ಅದೇ ಹಾದಿಯನ್ನು ರಾಜ್ಯದಲ್ಲಿ ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು' ಕಾಂಗ್ರೆಸ್- ಜೆಡಿಎಸ್ ಶಾಸಕರ ಖರೀದಿ ಯತ್ನಕ್ಕೆ ರಮ್ಯಾ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು(ಮೇ.16): ಎಐಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ಕುದುರೆ ವ್ಯಾಪಾರದ ಪ್ರಕ್ರಿಯೆಗಳು ಶುರುವಾಗಿರುವ ಹಿನ್ನಲೆಯಲ್ಲಿ ರಮ್ಯಾ ಬಿಜೆಪಿ ವಿರುದ್ಧ ಟ್ವೀಟ್ ವಾರ್ ಶುರುವಿಟ್ಟುಕೊಂಡಿದ್ದಾರೆ.      
ಕೇಂದ್ರ ಹಣಕಾಸು ಸಚಿವರಾಗಿರುವ ಪಿಯೂಶ್ ಗೋಯಲ್ ಈ ಹಿಂದೆ  ಗುಜರಾತ್ ಉದ್ಯಮಿಯೊಬ್ಬರ ಮೂಲಕ ಶಾಸಕ ಖರೀದಿ ಯತ್ನಸಿದ್ದರು.  ಈಗ ಅದೇ ಹಾದಿಯನ್ನು ರಾಜ್ಯದಲ್ಲಿ ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು' ಕಾಂಗ್ರೆಸ್- ಜೆಡಿಎಸ್ ಶಾಸಕರ ಖರೀದಿ ಯತ್ನಕ್ಕೆ ರಮ್ಯಾ ಟ್ವೀಟ್ ಮಾಡಿದ್ದಾರೆ.

 

loader