ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ರಾಕಿಂಗ್ ಸ್ಟಾರ್ ಯಶ್

ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ ಶುಕ್ರವಾರ ಬೊಮ್ಮನಹಳ್ಳಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರವಾಗಿ ಪ್ರಚಾರ ನಡೆಸಿದ್ದಾರೆ. ಈ ಹಿಂದೆ ಕೆ.ಆರ್.ನಗರದ ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್ ಪರವಾಗಿ ಯಶ್ ಪ್ರಚಾರ ಕೈಗೊಂಡಿದ್ದರು. 

Comments 0
Add Comment