ಪಿಎಂ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲ್

ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಿರುವ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸಾವಲು ಹಾಕಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದೀರಿ. ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಾದರೆ, ಮೊದಲು ರೆಡ್ಡಿಗಳ ಬಗ್ಗೆ ಮಾತನಾಡಿ, ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. 

Comments 0
Add Comment