ಬಿಜೆಪಿ ಪ್ರಣಾಳಿಕೆ ಬರೇ ಚುನಾವಣಾ ಗಿಮಿಕ್: ಸಿದ್ದರಾಮಯ್ಯ

ವಿಧಾನಸಭೆ ಚುನಾವಣೆಗೆ ಬಿಜೆಪಿ ಶುಕ್ರವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅದನ್ನು ಕಾಂಗ್ರೆಸ್ ಪ್ರಣಾಳಿಕೆಯ ನಕಲು ಎಂದು ಬಣ್ಣಿಸಿದ್ದಾರೆ. ಬಿಜೆಪಿಯ ಪ್ರಣಾಳಿಕೆಯೆಂಬುವುದು ಸುಳ್ಳು, 2008ರಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಈವರೆಗೆ ರೈತರ ಸಾಲಮನ್ನಾ ಮಾಡಿಲ್ಲ, ಈಗ ಇದನ್ನೆಲ್ಲಾ ಮಾಡುತ್ತದೋ? ಇದೆಲ್ಲಾ ಚುನಾವಣಾ ಗಿಮಿಕ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Comments 0
Add Comment