Asianet Suvarna News Asianet Suvarna News

ರಾಜ್ಯ ರಾಜಕಾರಣಕ್ಕೆ ಸಿದ್ದರಾಮಯ್ಯ ಗುಡ್‌ಬೈ?

ರಾಜ್ಯ ರಾಜಕಾರಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಾರ? ಎಂಬ ಪ್ರಶ್ನೆಗಳು ಈಗ ಹುಟ್ಟಿಕೊಂಡಿವೆ. ರಾಜ್ಯ ರಾಜಕಾರಣಕ್ಕೆ ವಿದಾಯ ಹೇಳಿದ ಬಳಿಕ ಸಿದ್ದರಾಮಯ್ಯನವರ ಮುಂದಿನ ನಡೆ ಏನು? 