ಕರ್ನಾಟಕ ಕುರುಕ್ಷೇತ್ರಕ್ಕೆ ಎಂಟ್ರಿ ನೀಡ್ತಿದ್ದಾರೆ ಸೋನಿಯಾ ಗಾಂಧಿ

ಕರ್ನಾಟಕ ವಿಧಾನಸಭಾ ಚುನಾವಣಾಗೆ ಒಂದೇ ವಾರ ಉಳಿದಿದೆ. ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರ ದಂಡೇ ರಾಜ್ಯಕ್ಕೆ ಬರುತ್ತಿದೆ. ಈಗ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಇದೇ ಮೊದಲ ಬಾರಿಗೆ ಎಂಟ್ರಿ ನೀಡುತ್ತಿದ್ದಾರೆ.   

Comments 0
Add Comment