ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಗಂಭೀರ ಆರೋಪ

ಬಾದಾಮಿಯಲ್ಲಿ ಐಟಿ ದಾಳಿಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 

Comments 0
Add Comment