ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿದ್ದು, ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಗೊಂದಲಕ್ಕಿನ್ನೂ ತೆರೆ ಬಿದ್ದಿಲ್ಲ. ರಾಜ್ಯದ ನಾಟಕೀಯ ಬೆಳವಣಿಗೆಗಳು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದ್ದು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಎಂದೆನಿಸುತ್ತಿದೆ. ಆದರೂ, ಬಿ.ಎಸ್.ಯಡಿಯೂರಪ್ಪ ಅಧಿಕಾರದ ಗದ್ದುಗೆ ಏರುವ ಅವಕಾಶವೂ ಇಲ್ಲವೆಂದಲ್ಲ.
ಬೆಂಗಳೂರು: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿದ್ದು, ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಗೊಂದಲಕ್ಕಿನ್ನೂ ತೆರೆ ಬಿದ್ದಿಲ್ಲ. ರಾಜ್ಯದ ನಾಟಕೀಯ ಬೆಳವಣಿಗೆಗಳು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದ್ದು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಎಂದೆನಿಸುತ್ತಿದೆ. ಆದರೂ, ಬಿ.ಎಸ್.ಯಡಿಯೂರಪ್ಪ ಅಧಿಕಾರದ ಗದ್ದುಗೆ ಏರುವ ಅವಕಾಶವೂ ಇಲ್ಲವೆಂದಲ್ಲ.
Scroll to load tweet…
ಬಿಜೆಪಿ ಸರ್ಕಾರ ರಚನೆ ಮಾಡೋ ಬಗ್ಗೆ ಇನ್ನೂ ಯಾರಿಗಾದ್ರೂ ಡೌಟ್ ಇದೆಯಾ?!
Scroll to load tweet…
ಹಾಗೆಂದು ಕೇಳ್ತಾ ಇದಾರೆ ಮೈಸೂರು ಸಂಸದ ಪ್ರತಾಪ್ ಸಿಂಹ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಹ, ಮಾಧ್ಯಮಗಳು #JustAsking ಪ್ರಕಾಶ್ ರಾಜ್‌ಗೆ ಹೆಚ್ಚಿನ ಮಹತ್ವ ನೀಡಿತ್ತು. ಈಗವರು ಎಲ್ಲಿ ಅಡಗಿ ಕೂತಿದ್ದಾರೆಂದು ಹೇಳ್ತೀರಾ, ಎಂದೂ ಪ್ರಶ್ನಿಸಿದ್ದಾರೆ.
Scroll to load tweet…
ಮೋದಿಯವರಿಗೂ ಧನ್ಯವಾದಗಳನ್ನು ಸಮರ್ಪಿಸಿದ ಸಂಸದರು, ಕರ್ನಾಟಕ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದ್ದೀರೆಂದು ಹೇಳಿದ್ದಾರೆ.
