‘ಡಾ. ಯತೀಂದ್ರಗೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ‘

ಡಾ. ಯತೀಂದ್ರಗೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಬೆಂಬಲಿಗರು ಆಗ್ರಹಿಸಿದ್ದಾರೆ.  ವರುಣಾದಿಂದ ಬಂದು ಸಿದ್ದರಾಮಯ್ಯರನ್ನು ಭೇಟಿಯಾದ ನೂರಾರು ಬೆಂಬಲಿಗರು ಡಾ. ಯತೀಂದ್ರಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

Comments 0
Add Comment