ಮಂತ್ರಿಗಿರಿಗಾಗಿ ಇನ್ನೊಂದು ಪ್ರತಿಭಟನೆ

ಪ್ರಸಾದ್ ಅಬ್ಬಯ್ಯಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಂಬಲಿಗರು ಭಾನುವಾರ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Comments 0
Add Comment