ದಲಿತ ಸಿಎಂ ಆದರೆ ನನ್ನ ಅಭ್ಯಂತರವಿಲ್ಲ: ಸಿಎಂ

ಹೈಕಮಾಂಡ್ ದಲಿತ ಸಿಎಂ ಮಾಡಿದರೆ ನನ್ನ ಅಭ್ಯಂತರವಿಲ್ಲ. ರಾಜಕೀಯದಲ್ಲಿರುವವರಿಗೆ ಸಿಎಂ ಆಗಬೇಕು ಎಂಬ ಕನಸಿರುತ್ತದೆ. ಇದು ತಪ್ಪಲ್ಲ.  ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ.  ಯಾರು ಬೇಕಾದರೂ ಸಿಎಂ ಆಗಬಹುದು. ಒಂದು ವೇಳೆ ಕಾಂಗ್ರೆಸ್ ಹೈ ಕಮಾಂಡ್ ದಲಿತರನ್ನು ಸಿಎಂ ಮಾಡುವುದಾದರೆ ನನ್ನ ಅಭ್ಯಂತರವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

Comments 0
Add Comment